ಪೋಸ್ಟ್ ಆಫೀಸ್ ನೇಮಕಾತಿ 2025 – Post Office Recruitment 2025 – Apply Online for 68 ಹುದ್ದೆಗಳು @ ippbonline.com

WhatsApp Group Join Now
YouTube Channel Subscribe

 

Post Office Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಡಿಸೆಂಬರ್-2024 ರ ಮೂಲಕ ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ವೆಬ್’ಸೈಟ್ www.ippbonline.com ಆಗಿದೆ. ಈ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಹುದ್ದೆಗಳಿಗೆ 10 ಜನವರಿ 2025 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

ಇಲಾಖೆಯ ಹೆಸರು: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
ಹುದ್ದೆಯ ಹೆಸರು: ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಹುದ್ದೆಗಳು
ಖಾಲಿ ಇರುವ ಹುದ್ದೆಗಳು: 68 ಹುದ್ದೆಗಳು
ಉದ್ಯೋಗ ವರ್ಗ: ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ: 48,480 ರಿಂದ 85,920 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-ಡಿಸೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
10-ಜನವರಿ-2025
ಇದೇ ಇಲಾಖೆಯ ಹುದ್ದೆಗಳ ಲಿಂಕ್:
ಪೋಸ್ಟ್ ಆಫೀಸ್ ಇಲಾಖೆಯ ಹುದ್ದೆಗಳು
Telegram Channel Join Now
Instagram Page Follow Now

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಹುದ್ದೆಗಳು – 68 ಹುದ್ದೆಗಳು
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಅಸಿಸ್ಟಂಟ್ ಮ್ಯಾನೇಜರ್ ಐಟಿ 54
ಮ್ಯಾನೇಜರ್ ಐಟಿ 04
ಸೀನಿಯರ್ ಮ್ಯಾನೇಜರ್ ಐಟಿ 03
ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ 07
ಒಟ್ಟು 68 ಹುದ್ದೆಗಳು

WhatsApp Share

 

Post Office Recruitment 2025 ವಿದ್ಯಾರ್ಹತೆ:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.E / B.Tech ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ
ಅಸಿಸ್ಟಂಟ್ ಮ್ಯಾನೇಜರ್ ಐಟಿ B.E / B.Tech ಅಥವಾ Post Graduate Degree in Computer Science ಪೂರ್ಣಗೊಳಿಸಿರಬೇಕು
ಮ್ಯಾನೇಜರ್ ಐಟಿ
ಸೀನಿಯರ್ ಮ್ಯಾನೇಜರ್ ಐಟಿ
ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ BSc. Electronics, Physics, Computer Science, Information Technology ಅಥವಾ BTech / B.E- Electronics, Information Technology, Computer Science ಪೂರ್ಣಗೊಳಿಸಿರಬೇಕು

 

Post Office Job Postings ವಯಸ್ಸಿನ ಮಿತಿ / ವಯೋಮಿತಿ:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.
ಹುದ್ದೆಯ ಹೆಸರು ವಯೋಮಿತಿ
ಅಸಿಸ್ಟಂಟ್ ಮ್ಯಾನೇಜರ್ ಐಟಿ ಕನಿಷ್ಠ ವಯಸ್ಸು = 20 ವರ್ಷ ಹಾಗೂ ಗರಿಷ್ಠ ವಯಸ್ಸು = 30 ವರ್ಷ
ಮ್ಯಾನೇಜರ್ ಐಟಿ ಕನಿಷ್ಠ ವಯಸ್ಸು = 23 ವರ್ಷ ಹಾಗೂ ಗರಿಷ್ಠ ವಯಸ್ಸು = 35 ವರ್ಷ
ಸೀನಿಯರ್ ಮ್ಯಾನೇಜರ್ ಐಟಿ ಕನಿಷ್ಠ ವಯಸ್ಸು = 26 ವರ್ಷ ಹಾಗೂ ಗರಿಷ್ಠ ವಯಸ್ಸು = 35 ವರ್ಷ
ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಗರಿಷ್ಠ ವಯಸ್ಸು = 50 ವರ್ಷ

 

ವಯೋಮಿತಿ ಸಡಿಲಿಕೆ:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ನಿಯಮಗಳ ಪ್ರಕಾರ
ಓಬಿಸಿ ಅಭ್ಯರ್ಥಿಗಳಿಗೆ:
ಅಂಗವಿಕಲ / ವಿಧವಾ ಅಭ್ಯರ್ಥಿಗಳಿಗೆ:
WhatsApp Group Join Now
YouTube Channel Subscribe

 

Post Office Job Postings ಅರ್ಜಿ ಶುಲ್ಕ:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಎಸ್.ಸಿ. / ಎಸ್.ಟಿ. / ಅಂಗವಿಕಲ ಅಭ್ಯರ್ಥಿಗಳಿಗೆ: 150 ರೂಪಾಯಿಗಳು
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: 750 ರೂಪಾಯಿಗಳು

 

Post Office Job Vacancies ಸಂಬಳ:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಅಸಿಸ್ಟಂಟ್ ಮ್ಯಾನೇಜರ್ ಐಟಿ 48,480 ರಿಂದ 85,920 ರೂಪಾಯಿಗಳು ತಿಂಗಳಿಗೆ
ಮ್ಯಾನೇಜರ್ ಐಟಿ 64,820 ರಿಂದ 93,960 ರೂಪಾಯಿಗಳು ತಿಂಗಳಿಗೆ
ಸೀನಿಯರ್ ಮ್ಯಾನೇಜರ್ ಐಟಿ
ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ 85,920 ರಿಂದ 1,05,280 ರೂಪಾಯಿಗಳು ತಿಂಗಳಿಗೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, B.E / B.Tech ಅಂಕಪಟ್ಟಿ, ಅಥವಾ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

 

Post Office Job Vacancies ಆಯ್ಕೆ ಮಾಡುವ ವಿಧಾನ:

  • ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಲಿಖಿತ ಪರೀಕ್ಷೆ ಹಾಗೂ
  • ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ

 

Post Office Jobs Apply Online ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆ ನೇಮಕಾತಿ – ಡಿಸೆಂಬರ್ 2024 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ನೇಮಕಾತಿ ನೋಟಿಫಿಕೇಷನ್ 2024 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯ ಮ್ಯಾನೇಜರ್ ಹಾಗೂ ಸೈಬರ್ ಸೆಕ್ಯುರಿಟಿ ಎಕ್ಸ್’ಪರ್ಟ್ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.
Telegram Channel Join Now
Instagram Page Follow Now

 

Post Office Recruitment ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-ಡಿಸೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಜನವರಿ-2025

 

Post Office Jobs Apply Online ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:
ಇಲ್ಲಿ ಕ್ಲಿಕ್ ಮಾಡಿ

WhatsApp Share


5 2 votes
Total
guest
Rate This Article

2 Comments
Inline Feedbacks
View all comments
Sandesha N
Guest
Sandesha N
11 days ago
Rate This Article :
     

Challakere