ಕೆ.ಪಿ.ಎಸ್.ಸಿ ನೇಮಕಾತಿ 2025 – KPSC Recruitment 2025 – Apply Online for 945 ಹುದ್ದೆಗಳು @ kpsc.kar.nic.in

Last Updated on: January 12, 2025
KPSC Recruitment 2025 ( karnatakajobalert.com )
Join WhatsApp
Join Now
Join Telegram
Join Now
WhatsApp Group Join Now
YouTube Channel Subscribe

 

KPSC Recruitment 2025: ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಜನವರಿ-2025 ರ ಮೂಲಕ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ವೆಬ್’ಸೈಟ್ www.kpsc.kar.nic.in ಆಗಿದೆ. ಈ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ 01 ಫೆಬ್ರವರಿ 2025 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.


 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

ಇಲಾಖೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆ
ಹುದ್ದೆಯ ಹೆಸರು: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು
ಖಾಲಿ ಇರುವ ಹುದ್ದೆಗಳು: 945 ಹುದ್ದೆಗಳು
ಉದ್ಯೋಗ ವರ್ಗ: ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ: 40,900 ರಿಂದ 83,900 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ: ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
01-ಫೆಬ್ರವರಿ-2025
ಇದೇ ಇಲಾಖೆಯ ಹುದ್ದೆಗಳ ಲಿಂಕ್:
KPSC ಇಲಾಖೆಯ ಹುದ್ದೆಗಳು
Telegram Channel Join Now
Instagram Page Follow Now

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು – 945 ಹುದ್ದೆಗಳು
ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಕೃಷಿ ಅಧಿಕಾರಿ 128
ಸಹಾಯಕ ಕೃಷಿ ಅಧಿಕಾರಿ 817
ಒಟ್ಟು 945 ಹುದ್ದೆಗಳು

WhatsApp Share

 

KPSC Recruitment 2025 ವಿದ್ಯಾರ್ಹತೆ:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Sc, B.Tech in Food and Science & Technology / Biotechnology / Agricultural Engineering ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು ವಿದ್ಯಾರ್ಹತೆ
ಕೃಷಿ ಅಧಿಕಾರಿ B.Sc, B.Tech in Food and Science & Technology / Biotechnology / Agricultural Engineering ಪೂರ್ಣಗೊಳಿಸಿರಬೇಕು
ಸಹಾಯಕ ಕೃಷಿ ಅಧಿಕಾರಿ

 

KPSC Recruitment ವಯಸ್ಸಿನ ಮಿತಿ / ವಯೋಮಿತಿ:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ.
ಹುದ್ದೆಯ ಹೆಸರು ವಯೋಮಿತಿ
ಕೃಷಿ ಅಧಿಕಾರಿ ಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 38 ವರ್ಷ
ಸಹಾಯಕ ಕೃಷಿ ಅಧಿಕಾರಿ

 

ವಯೋಮಿತಿ ಸಡಿಲಿಕೆ:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರು ವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಅಂಗವಿಕಲ / ವಿಧವಾ ಅಭ್ಯರ್ಥಿಗಳಿಗೆ: 10 ವರ್ಷ
WhatsApp Group Join Now
YouTube Channel Subscribe

 

ಅರ್ಜಿ ಶುಲ್ಕ:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂಪಾಯಿಗಳು
ಓಬಿಸಿ ಅಭ್ಯರ್ಥಿಗಳಿಗೆ: 300 ರೂಪಾಯಿಗಳು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿಗಳು
ಎಸ್.ಸಿ. / ಎಸ್.ಟಿ. / ಪ್ರವರ್ಗ – 1 / ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ

 

KPSC Online Application ಸಂಬಳ:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರು ಸಂಬಳ (ಪ್ರತಿ ತಿಂಗಳಿಗೆ)
ಕೃಷಿ ಅಧಿಕಾರಿ 43,100 ರಿಂದ 83,900 ರೂಪಾಯಿಗಳು ತಿಂಗಳಿಗೆ
ಸಹಾಯಕ ಕೃಷಿ ಅಧಿಕಾರಿ 40,900 ರಿಂದ 78,200 ರೂಪಾಯಿಗಳು ತಿಂಗಳಿಗೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಡಿಗ್ರಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

 

KPSC Online Application ಆಯ್ಕೆ ಮಾಡುವ ವಿಧಾನ:

  • ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ,
  • ಲಿಖಿತ ಪರೀಕ್ಷೆ ಹಾಗೂ
  • ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ

 

KPSC Recruitment 2025 ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆ ನೇಮಕಾತಿ – ಜನವರಿ 2025 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ನೋಟಿಫಿಕೇಷನ್ 2025 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.
Telegram Channel Join Now
Instagram Page Follow Now

 

http kpsc kar nic in Notification ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಫೆಬ್ರವರಿ-2025

 

http kpsc kar nic in Notification ಪ್ರಮುಖ ಲಿಂಕುಗಳು:


ಅಧಿಕೃತ ನೋಟಿಫಿಕೇಷನ್: ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್: ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:
ಇಲ್ಲಿ ಕ್ಲಿಕ್ ಮಾಡಿ

WhatsApp Share


Rate this Job Post Article

Click on a star to rate it!

Average rating / 5. Vote count:

No votes so far! Be the first to rate this post.

Written by

I am Mohana Krishnnappa, a content publisher specializing in government job updates and recruitment notifications. I am here in Karnataka Job Alert since 2021, I have been providing accurate and easy-to-understand information sourced from official government releases to help job seekers stay informed across Karnataka and India.

guest

0 Comments
Inline Feedbacks
View all comments