Airports Authority of India Recruitment 2025: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಡಿಸೆಂಬರ್-2024 ರ ಮೂಲಕ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ವೆಬ್’ಸೈಟ್ www.aai.aero ಆಗಿದೆ. ಈ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ 28 ಜನವರಿ 2025 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
ಇಲಾಖೆಯ ಹೆಸರು: | ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆ |
ಹುದ್ದೆಯ ಹೆಸರು: | ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು |
ಖಾಲಿ ಇರುವ ಹುದ್ದೆಗಳು: | 89 ಹುದ್ದೆಗಳು |
ಉದ್ಯೋಗ ವರ್ಗ: | ಕೇಂದ್ರ ಸರ್ಕಾರಿ ಹುದ್ದೆಗಳು |
ಸಂಬಳ: | 31,000 ರಿಂದ 92,000 ರೂಪಾಯಿಗಳು ತಿಂಗಳಿಗೆ |
ಕೆಲಸದ ಸ್ಥಳ: | ಭಾರತದಾದ್ಯಂತ |
ಅರ್ಜಿ ಸಲ್ಲಿಸುವ ವಿಧಾನ: | ಆನ್’ಲೈನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 30-ಡಿಸೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: |
28-ಜನವರಿ-2025 |
ಇದೇ ಇಲಾಖೆಯ ಹುದ್ದೆಗಳ ಲಿಂಕ್: |
ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ಹುದ್ದೆಗಳು |
Airport Authority of India Vacancy ಖಾಲಿ ಹುದ್ದೆಗಳ ವಿವರಗಳು:
- ಖಾಲಿ ಇರುವ ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು – 89 ಹುದ್ದೆಗಳು
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಜೂನಿಯರ್ ಅಸಿಸ್ಟೆಂಟ್ | 89 ಹುದ್ದೆಗಳು |
Airport Authority of India Recruitment ವಿದ್ಯಾರ್ಹತೆ:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ, ಡಿಪ್ಲೊಮಾ, ಯಾವುದೇ ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
- ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಜೂನಿಯರ್ ಅಸಿಸ್ಟೆಂಟ್ | 12ನೇ ತರಗತಿ, ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪೂರ್ಣಗೊಳಿಸಿರಬೇಕು ಹಾಗೂ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು |
AAI Aero Recruitment ವಯಸ್ಸಿನ ಮಿತಿ / ವಯೋಮಿತಿ:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ.
ಹುದ್ದೆಯ ಹೆಸರು | ವಯೋಮಿತಿ |
ಜೂನಿಯರ್ ಅಸಿಸ್ಟೆಂಟ್ | ಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 30 ವರ್ಷ |
Airport Authority of India Recruitment ವಯೋಮಿತಿ ಸಡಿಲಿಕೆ:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರು | ವಯೋಮಿತಿ ಸಡಿಲಿಕೆ |
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ: | 05 ವರ್ಷ |
ಓಬಿಸಿ ಅಭ್ಯರ್ಥಿಗಳಿಗೆ: | 03 ವರ್ಷ |
Airport Authority of India Vacancy ಅರ್ಜಿ ಶುಲ್ಕ:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
- ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರು | ಅರ್ಜಿ ಶುಲ್ಕ |
ಸಾಮಾನ್ಯ / ಓಬಿಸಿ / EWS ಅಭ್ಯರ್ಥಿಗಳಿಗೆ: | 1,000 ರೂಪಾಯಿಗಳು |
ಎಸ್.ಸಿ. / ಎಸ್.ಟಿ. / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ: | ಯಾವುದೇ ಅರ್ಜಿ ಶುಲ್ಕವಿಲ್ಲ |
AAI Aero Recruitment ಸಂಬಳ:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರು | ಸಂಬಳ (ಪ್ರತಿ ತಿಂಗಳಿಗೆ) |
ಜೂನಿಯರ್ ಅಸಿಸ್ಟೆಂಟ್ | 31,000 ರಿಂದ 92,000 ರೂಪಾಯಿಗಳು ತಿಂಗಳಿಗೆ |
Airport Authority of India Recruitment ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
- 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಅಥವಾ ಡಿಪ್ಲೊಮಾ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ ಮತ್ತು ಸಹಿ.
Airport Authority of India Vacancy ಆಯ್ಕೆ ಮಾಡುವ ವಿಧಾನ:
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
- ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ಹಾಗೂ
- ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ
AAI Recruitment ಅರ್ಜಿ ಸಲ್ಲಿಸುವುದು ಹೇಗೆ?:
ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆ ನೇಮಕಾತಿ – ಡಿಸೆಂಬರ್ 2024 ಕ್ಕೆ ಅರ್ಜಿ ಸಲ್ಲಿಸಬಹುದು
- ಮೊದಲನೆಯದಾಗಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಜೂನಿಯರ್ ಅಸಿಸ್ಟೆಂಟ್ ನೇಮಕಾತಿ ನೋಟಿಫಿಕೇಷನ್ 2024 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
- ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
- ಈ ಕೆಳಗೆ ನೀಡಲಾಗಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಜೂನಿಯರ್ ಅಸಿಸ್ಟೆಂಟ್ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
- ಅಂತಿಮವಾಗಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.
AAI Aero Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: | 30-ಡಿಸೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: | 28-ಜನವರಿ-2025 |
AAI Recruitment ಪ್ರಮುಖ ಲಿಂಕುಗಳು:
ಅಧಿಕೃತ ನೋಟಿಫಿಕೇಷನ್: | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್: | ಗ್ರೂಪ್ ಗೆ ಸೇರಿಕೊಳ್ಳಿ |
ಟೆಲಿಗ್ರಾಂ ಚಾನಲ್ ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್: | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್’ಸೈಟ್: |
ಇಲ್ಲಿ ಕ್ಲಿಕ್ ಮಾಡಿ |
Last Date: 28-January-2025
Apply Link: https://cdn.digialm.com//EForms/configuredHtml/1258/90911/Index.html