ಜಿಲ್ಲಾ ಪಂಚಾಯತ್ ನೇಮಕಾತಿ 2025 – Zilla Panchayat Recruitment 2025 – Apply Online for 13 ಹುದ್ದೆಗಳು @ zp.karnataka.gov.in
Zilla Panchayat Recruitment 2025: ಗದಗ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕೃತ ನೋಟಿಫಿಕೇಷನ್ ಜನವರಿ-2025 ರ ಮೂಲಕ ಜಿಲ್ಲಾ ಕಚೇರಿ ಸಹಾಯಕ, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಮೇಲ್ವಿಚಾರಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ …