KMF ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2021

ಹುದ್ದೆಯ ಹೆಸರು: ಟೆಕ್ನಿಕಲ್ ಆಫೀಸರ್, ಸಿಸ್ಟಮ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು

ಒಟ್ಟು ಹುದ್ದೆಗಳು: 39 ಹುದ್ದೆಗಳು

ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು

ಸಂಬಳ: 21,400 ರಿಂದ 97,100/- ರೂಪಾಯಿಗಳು ತಿಂಗಳಿಗೆ

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ಮಾಡುವ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನ: 20-ಜನವರಿ-2022