ಭೂಮಾಪನ ಅಧಿಕಾರಿ ಹುದ್ದೆಗಳು

ಒಟ್ಟು ಹುದ್ದೆಗಳು: 3,000 ಹುದ್ದೆಗಳು

ವಿದ್ಯಾರ್ಹತೆ: 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ಮಾಡುವ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಆನ್’ಲೈನ್ ಪರೀಕ್ಷೆ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನ: 21-ಜನವರಿ-2022